ಪಕ್ಷ ನಾನೊಬ್ಬನೇ ಅಧಿಕಾರಕ್ಕೆ ತಂದಿದ್ದಾಗಿ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ” ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು:Home add -Advt “ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ … Continue reading ಪಕ್ಷ ನಾನೊಬ್ಬನೇ ಅಧಿಕಾರಕ್ಕೆ ತಂದಿದ್ದಾಗಿ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್