Kannada NewsKarnataka NewsPolitics

*ದೇವರಾಜೇಗೌಡರ ಬಂಧನದ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ ಶಿವಕುಮಾರ್* 

ಪ್ರಗತಿವಾಹಿನಿ ಸುದ್ದಿ: ಪೆನ್‌ಡ್ರೈವ್ ಹಗರಣದ ಆರೋಪ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ನಿನ್ನೆ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ನನಗೆ ಏನೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ. ನಾನು ಬ್ಯುಸಿಯಾಗಿದ್ದೆ, ದಿನಪತ್ರಿಕೆಯನ್ನೂ ಸಹ ನೋಡಿಲ್ಲ. ಈಗ ನಾನು ಕಡಪಾಗೆ ಹೋಗುತ್ತೇವೆ. ಕಡಪಾಗೆ ಹೋಗಿ ಬಂದ್ಮೇಲೆ ಮಾತನಾಡುತ್ತೇ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಬ್ಯಾಗ್ ಸಮೇತ ಇನ್ನೋವಾ ಕಾರಿನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು.

Home add -Advt

Related Articles

Back to top button