ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

* *ಹೊನ್ನಿಹಾಳ ಗ್ರಾಮದಲ್ಲಿ ನೂತನ ವಿಠ್ಠಲ ಬೀರದೇವ ಮಂದಿರ ಉದ್ಘಾಟನೆ* Home add -Advt * *ದೇವಸ್ಥಾನದ ಕಮಿಟಿಗೆ 12 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಸಚಿವರು*  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:* ಭಾರತದಲ್ಲಿ ದೇವರೆಂದರೆ ಭಯ ಭಕ್ತಿ ಜಾಸ್ತಿ. ಈ ಕಾರಣದಿಂದಲೇ ನಮ್ಮ ದೇಶ ಸುಭದ್ರವಾಗಿದೆ. ನನಗೂ ಕೂಡ ದೇವರೆಂದರೆ ಅಪಾರ ಭಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ನೋಡುತ್ತಾ ಧರ್ಮದಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದು ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ … Continue reading ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್