*ನಾನು ಯಾವುದೇ ಖಾತೆ ಕೇಳಿಲ್ಲ: ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ನಾನು ಪಕ್ಷದ ಹೈಕಮಾಂಡ್ ಅಥವಾ ಮುಖ್ಯಮಂತ್ರಿಗಳ ಬಳಿ ಯಾವುದೇ ನಿರ್ದಿಷ್ಟ ಖಾತೆ ಕೇಳಿರಲಿಲ್ಲ. ಮುಂಚೆ ನನ್ನ ಬಳಿ ಇದ್ದ ಲೋಕೋಪಯೋಗಿ ಇಲಾಖೆಯನ್ನೇ ಅವರೇ ನನಗೆ ವಹಿಸಿಕೊಟ್ಟಿದ್ದಾರೆ,” ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಗೋಕಾಕ ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು ತಾವಾಗಿಯೇ ಯಾವುದೇ ಇಲಾಖೆಗಾಗಿ ಬೇಡಿಕೆ ಇಟ್ಟಿರಲಿಲ್ಲ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ನಾಯಕತ್ವವೇ ಯೋಚಿಸಿ ಈ ಹಿಂದಿನ ಲೋಕೋಪಯೋಗಿ ಖಾತೆಯನ್ನೇ ತಮಗೆ ನೀಡಿದ್ದಾರೆ ಎಂದು ತಿಳಿಸಿದರು. ಕಳೆದ … Continue reading *ನಾನು ಯಾವುದೇ ಖಾತೆ ಕೇಳಿಲ್ಲ: ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದ ಸತೀಶ್ ಜಾರಕಿಹೊಳಿ*