Latest

ರಾಜಿನಾಮೆ ಖಚಿತಪಡಿಸಿದ ಆನಂದ ಸಿಂಗ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವುದನ್ನು ವಿಜಯನಗರ ಶಾಸಕ ಆನಂದ ಸಿಂಗ್ ಖಚಿತಪಡಿಸಿದ್ದಾರೆ.

Home add -Advt

ರಾಜ್ಯಪಾಲರ ಭೇಟಿಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಬೆಳಗ್ಗೆಯೇ ಸ್ಪೀಕರ್ ಅವರಿಗೆ ರಾಜಿನಾಮೆ ನೀಡಿದ್ದೇನೆ ಎಂದರು.

ರಾಜಿನಾಮೆಗೆ ಕಾರಣ ಮತ್ತು ಇತರ ಎಲ್ಲ ವಿಚಾರಗಳನ್ನು ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ತಿಳಿಸುತ್ತೇನೆ ಎಂದು ಅವರು ಹೇಳಿದರು. 

Related Articles

Back to top button