*ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ :ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

 *ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* “ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ … Continue reading *ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ :ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*