ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:*ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಶನಿವಾರ, ರಾಯಚೂರು – ಬಾಚಿ ರಾಜ್ಯ ಹೆದ್ದಾರಿಯ 20 ಕಿಮೀ ಅಭಿವೃದ್ಧಿಪಡಿಸುವ 9 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಲೋಕೋಪಯೋಗಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಜೊತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಹೆಬ್ಬಾಳಕರ್, ಕೇವಲ ಭಾಷೆ, … Continue reading *ವಿಘ್ನ ಸಂತೋಷಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ನನಗೆ ಅಭಿವೃದ್ಧಿ ಮಾತ್ರ ಗೊತ್ತು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *9 ಕೋಟಿ ರೂ. ಕಾಮಗಾರಿಗೆ ಸಚಿವದ್ವಯರಿಂದ ಭೂಮಿ ಪೂಜೆ* *ಸಚಿವರ ನೆರವು ನೆನೆದು ವೇದಿಕೆಯಲ್ಲೇ ಗಳಗಳ ಅತ್ತ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed