*ಬೆಳಗಾವಿಯ ಚಳಿಗಾಲದ  ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಕೋರುವೆ: ಯು.ಟಿ.ಖಾದರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಡಿಸೆಂಬರ್ 20ರವರೆಗೆ ನಿಗದಿಯಾಗಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯು ಸಹ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ  ಸಹಕಾರ ಕೋರುವೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದ್ದಾರೆ. ಸುವರ್ಣಸೌಧದ ಕೊಠಡಿ ಸಂಖ್ಯೆ 238 ರಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಡಿಸೆಂಬರ್ 09ರಂದು ಮೊದಲ ದಿನ ಬೆಳಗ್ಗೆ 11 ರಿಂದ ಅಧಿವೇಶನವು ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕು ಮೊದಲು 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ … Continue reading *ಬೆಳಗಾವಿಯ ಚಳಿಗಾಲದ  ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಕೋರುವೆ: ಯು.ಟಿ.ಖಾದರ್*