ಅವರ ಮುಖಕ್ಕೆ ಕನ್ನಡಿ ತೋರಿಸಿದ್ದೇನೆ – ಜಗದೀಶ್ ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಕಾಂಗ್ರೆಸ್ ಪಕ್ಷದವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎನ್ನುವ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಾನೇನು ಅಪಪ್ರಚಾರ ಮಾಡುತ್ತಿಲ್ಲ. ನಾನು ಅವರ ಮುಖಕ್ಕೆ ಕನ್ನಡಿ ತೋರಿಸುತ್ತಿದ್ದೇನೆ ಅಷ್ಟೇ ಎಂದು ಹೆಬ್ಬಾಳಕರ್ ಹೇಳಿದರು.Home add -Advt ನನ್ನ ಜೀವನದಲ್ಲಿ ಇಂತದ್ದನ್ನು ನೋಡಿಲ್ಲ ಎಂದು ಶೆಟ್ಟರ್ ಹೇಳಿದ್ದಾರಲ್ಲ ಎನ್ನುವ … Continue reading ಅವರ ಮುಖಕ್ಕೆ ಕನ್ನಡಿ ತೋರಿಸಿದ್ದೇನೆ – ಜಗದೀಶ್ ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Copy and paste this URL into your WordPress site to embed
Copy and paste this code into your site to embed