*ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ; ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ.ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು … Continue reading *ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ; ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed