ಅವಕಾಶ ಸಿಕ್ಕಿದರೆ ಕೃಷಿ ಸಚಿವೆಯಾಗುವ ಆಸೆ ಇದೆ :  ಲಕ್ಷ್ಮೀ ಹೆಬ್ಬಾಳಕರ್ 

​ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ನಾನು ರೈತ ಮನೆತನದಲ್ಲಿ ಹುಟ್ಟಿ, ಬೆಳೆದವಳು. ಮೊದಲಿನಿಂದಲೂ ಮಹಿಳೆಯರಿಗೆ ಮತ್ತು ರೈತರಿಗೆ ಏನಾದರೂ ಮಾಡಬೇಕೆನ್ನುವ ಆಸೆ ಇತ್ತು. ಈಗ ಮಹಿಳೆಯರಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮುಂದೆ ಅವಕಾಶ ಸಿಕ್ಕಿದರೆ ಕೃಷಿ ಸಚಿವೆಯಾಗಿ ರೈತರಿಗಾಗಿ ಏನಾದರೂ ಮಾಡಬೇಕೆನ್ನುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಹಿರೇಬಾಗೇವಾಡಿಯ ಪಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ಬೆಳಗಾವಿ ಕೃಷಿ ಇಲಾಖೆಯ ವತಿಯಿಂದ ವಿವಿಧ ಬೆಳೆಗಳಿಗೆ … Continue reading ಅವಕಾಶ ಸಿಕ್ಕಿದರೆ ಕೃಷಿ ಸಚಿವೆಯಾಗುವ ಆಸೆ ಇದೆ :  ಲಕ್ಷ್ಮೀ ಹೆಬ್ಬಾಳಕರ್