*2028ಕ್ಕೆ ನಾನು ಸಿಎಂ ಆಗಬೇಕು: ಸತೀಶ ಜಾರಕಿಹೊಳಿ ಪುನರುಚ್ಛಾರ*

ಪ್ರಗತಿವಾಹಿನಿ ಸುದ್ದಿ : ಸಿಎಂ ಬದಲಾವಣೆ ಮಾಡೋದಿಲ್ಲ ಎಂದು ಸ್ವತಃ ಹೈಕಮಾಂಡ್ ಹೇಳಿದ್ದು ಅದರಂತೆ ಸಿಎಂ ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಆದರೆ 2028ಕ್ಕೆ ನಾನು ಸಿಎಂ ಆಗಬೇಕು ಎಂಬ ಬಯಕೆ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ನವರು ರಾಜೀನಾಮೆ ಕೂಡ ಕೊಡೋದಿಲ್ಲ. ರಾಜೀನಾಮೆ ನೀಡುತ್ತಾರೆ ಅನ್ನೋದು ಊಹಾಪೋಹವಷ್ಟೇ ಎಂದು ಹೇಳಿದರು. ದಲಿತ … Continue reading *2028ಕ್ಕೆ ನಾನು ಸಿಎಂ ಆಗಬೇಕು: ಸತೀಶ ಜಾರಕಿಹೊಳಿ ಪುನರುಚ್ಛಾರ*