*ಸುರ್ಜೇವಾಲಾ ಬಳಿ‌ ಸಚಿವ ಸ್ಥಾನ ಕೇಳಲಿದ್ದೇನೆ: ರುದ್ರಪ್ಪ ಲಮಾಣಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನ ಶಮನ ಮಾಡಲು ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒನ್ ಟು ಒನ್ ಶಾಸಕರ ಜೊತೆ ಸಭೆ ಮಾಡಿ ಅವರ ಬೇಡಿಕೆಗಳು ಅವರ ಮುಂದೆ ಇಡುತ್ತಿದ್ದಾರೆ.‌  ಇದೀಗ ಸಚಿವ ಸ್ಥಾನದ ಆಕಾಂಕ್ಷಿ ಆಗಿರುವ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಉಸ್ತುವಾರಿ ಸುರ್ಜೇವಾಲ ಅವರನ್ನು ಭೇಟಿಯಾಗಲಿದ್ದೇನೆ ಎಂದಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಹಾವೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು … Continue reading *ಸುರ್ಜೇವಾಲಾ ಬಳಿ‌ ಸಚಿವ ಸ್ಥಾನ ಕೇಳಲಿದ್ದೇನೆ: ರುದ್ರಪ್ಪ ಲಮಾಣಿ*