*ಮುಖ್ಯ ಚುನಾವಣಾ ಆಯುಕ್ತರಿಗೆ ಗುಂಡಿಕ್ಕುತ್ತೇನೆ: ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಮುಕೇಶ್ ಸಹಾನಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಿಹಾರದ ರಾಜಕೀಯದಲ್ಲಿ ಇದೀಗ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ವಿಕಾಸಶೀಲ ಇನ್ಸಾನ್ ಪಾರ್ಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಮುಕೇಶ್ ಸಹಾನಿ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನೀಡಿರುವ ತೀವ್ರ ಹಾಗೂ ಹಿಂಸಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಕೇಶ್ ಸಹಾನಿ, “ಒಂದು ಕೊಲೆ ಕ್ಷಮಿಸಲಾಗುತ್ತದೆ ಎಂದಾದರೆ, ಮೊದಲು ಜ್ಞಾನೇಶ್ ಕುಮಾರ್ … Continue reading *ಮುಖ್ಯ ಚುನಾವಣಾ ಆಯುಕ್ತರಿಗೆ ಗುಂಡಿಕ್ಕುತ್ತೇನೆ: ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಮುಕೇಶ್ ಸಹಾನಿ ಹೇಳಿಕೆ*