*ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವದಿಲ್ಲ: ಡಿ.ಕೆ ಸುರೇಶ *

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಸಂಸದ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವು ನಿಲ್ಲುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ ಸುರೇಶ ಹೇಳಿಕೆ ನೀಡಿದ್ದಾರೆ.Home add -Advt ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜನ ನನಗೆ ರೆಸ್ಟ್‌ ಕೊಟ್ಟಿದ್ದಾರೆ, ರೆಸ್ಟ್‌ ತೆಗೆದುಕೊಳ್ಳುತ್ತೇನೆ. ನಾನು ಚುನಾವಣೆಗೆ ನಿಲ್ಲುವುದು ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ ಎಂದಿದ್ದಾರೆ. … Continue reading *ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವದಿಲ್ಲ: ಡಿ.ಕೆ ಸುರೇಶ *