*ಬೆಂಗಾವಲು ವಾಹನ ಬಳಸಲ್ಲ, ಮೇಟ್ರೋದಲ್ಲೇ ಪ್ರಯಾಣಿಸುವೆ: ಆರ್ ಅಶೋಕ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಅಷ್ಟ ಸೂತ್ರಗಳ ಪಾಲನೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಂದಾಗಿದ್ದಾರೆ. ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸುವ ಮೂಲಕ ಮಿತವ್ಯಯದ ಮಾದರಿಯನ್ನು ತೋರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಪ್ರಧಾನಿ ಮೋದಿಯವರ ಕರೆಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ಈ ನಿಟ್ಟಿನಲ್ಲಿ ನನ್ನ ಬೆಂಗಾವಲು ವಾಹನಗಳ ಬಳಕೆಯನ್ನು ಶೇ. 30 ರಿಂದ 40ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದೇನೆ. ಮದುವೆಗಳಂತಹ ಸಮಾರಂಭಗಳಿಗೆ ಹೋದಾಗ ಎಲ್ಲಾ ವಾಹನಗಳನ್ನು … Continue reading *ಬೆಂಗಾವಲು ವಾಹನ ಬಳಸಲ್ಲ, ಮೇಟ್ರೋದಲ್ಲೇ ಪ್ರಯಾಣಿಸುವೆ: ಆರ್ ಅಶೋಕ*
Copy and paste this URL into your WordPress site to embed
Copy and paste this code into your site to embed