*‘365 ದಿನವೂ ನಿಮ್ಮೊಂದಿಗಿದ್ದು ಕೆಲಸ ಮಾಡಿ ಮತ ಕೇಳುತ್ತೇನೆ’*: *ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಮೋದಗಾ: ಗ್ರಾಮದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮದುವೆ, ಶುಭ ಸಮಾರಂಭಗಳು ಹಾಗೂ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶ್ರೀ ಸಿದ್ಧೇಶ್ವರ ಸಮುದಾಯ ಭವನವನ್ನು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಸಂಜೆ ಲೋಕಾರ್ಪಣೆಗೊಳಿಸಿದರು. ನೂತನ ಸಮುದಾಯ ಭವನವನ್ನು ಸಾರ್ವಜನಿಕ ಬಳಕೆಗೆ ಸಮರ್ಪಿಸಿದ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ತಾವು ಧರ್ಮದಿಂದ ರಾಜಕಾರಣ ಮಾಡುತ್ತಿದ್ದು, ಕ್ಷೇತ್ರದ ಜನರ … Continue reading *‘365 ದಿನವೂ ನಿಮ್ಮೊಂದಿಗಿದ್ದು ಕೆಲಸ ಮಾಡಿ ಮತ ಕೇಳುತ್ತೇನೆ’*: *ಲಕ್ಷ್ಮೀ ಹೆಬ್ಬಾಳಕರ್*