*ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ: ಚಿಕ್ಕಬಳ್ಳಾಪುರದ ಈ ಗ್ರಾಮದಲ್ಲಿ 3 ದಿನ ಶೋಕಾಚರಣೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇಸ್ರೇಲ್ ಹಾಗೂ ಅಮೆರಿಕಾ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಇರಾನ್ ದಲ್ಲಿ 40 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ನಡುವೆ ಕರ್ನಾಟಕದ ಚಿಕ್ಕಬಳ್ಳಪೌರದಲ್ಲಿಯೂ ಶೋಕಾಚರಣೆ ನಡೆಸಲಾಗುತ್ತಿದೆ. ಇರಾನ್ ನಾಯಕರಾಗಿದ್ದ ಅಲಿ ಖಮೇನಿ ಮೂಲತಃ ಉತ್ತರ ಪ್ರದೇಶದವರೆಂದು.ಅಲಿ ಖಮೇನಿಗೂ ಕರ್ನಾಟಕದ ಚಿಕ್ಕಬಳ್ಳಾಪುರಕ್ಕೂ ಕೂಡ ನಂಟಿದೆ. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ … Continue reading *ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ: ಚಿಕ್ಕಬಳ್ಳಾಪುರದ ಈ ಗ್ರಾಮದಲ್ಲಿ 3 ದಿನ ಶೋಕಾಚರಣೆ ಘೋಷಣೆ*