*ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. SCSP/TSP ಪರಿಷತ್ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ಅಭ್ಯರ್ಥಿಗಳಿಗೆ ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ … Continue reading *ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed