*ಹಿರಿಯ IAS ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹಿರಿಯ ಐಎ ಎಸ್ ಅಧಿಕಾರಿ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add -Advt ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರ ಆರ್.ಟಿ.ನಗರದ ಮನೆ ಮೇಲೆ ದಾಳಿ ನಡೆದಿದೆ. ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಬೆಂಗಳೂರು ಟೌನ್ ಹಾಗೂ … Continue reading *ಹಿರಿಯ IAS ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ*