*ವಿಧಾನಸಭೆ ಆವರಣದಲ್ಲೇ ಐಎಎಸ್ ಅಧಿಕಾರಿಯ ಕಾರ್ಯದರ್ಶಿ ಹೃದಯಾಘಾತಕ್ಕೆ ಬಲಿ*
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಆವರಣದಲ್ಲೇ ಹಿರಿಯ ಐಎಎಸ್ ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ತೆಲಂಗಾಣದ ವಿಧಾನಸಭೆಯ ಆವರಣದಲ್ಲಿ ಈ ಘಟನೆ ನಡೆದಿದೆ. ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಎಸ್ ಅಧಿಕಾರಿ ನವೀನ್ ಮಿತ್ತಲ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ರಾಜು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಾಜು ಅವರು ಪ್ರಜ್ಞಾಹೀನರಾಗಿ ಬೀಳುತ್ತಿದ್ದಂತೆ ಅಲ್ಲೇ ಇದ್ದ ಸಚಿವ ವಕಿತಿ ಶ್ರೀಹರಿ ತಕ್ಷಣ ಧಾವಿಸಿ ಪ್ರಥಮ ಚಿಕಿತ್ಸೆಯಾಗಿ ಸಿಪಿಆರ್ ನೀಡಿ ಬದುಕಿಸಲು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ … Continue reading *ವಿಧಾನಸಭೆ ಆವರಣದಲ್ಲೇ ಐಎಎಸ್ ಅಧಿಕಾರಿಯ ಕಾರ್ಯದರ್ಶಿ ಹೃದಯಾಘಾತಕ್ಕೆ ಬಲಿ*
Copy and paste this URL into your WordPress site to embed
Copy and paste this code into your site to embed