*ಮೂವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಡಾ.ತ್ರಿಲೋಕ್ ಚಂದ್ರ ಕೆ.ವಿ ಅವರನ್ನು ಬೆಂಗಳೂರು ಪ್ರವಾಸೋದ್ಯಮ ಇಲಾಖೆ ಸಕ್ರೆಟರಿಯಾಗಿ ವರ್ಗಾವಣೆ ಮಾಡಲಾಗಿದೆ.Home add -Advt ಶಿವಕುಮಾರ್ ಕೆ.ವಿ ಅವರನ್ನು ಬಿಎಂಟಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ. ಸುರಲ್ಕರ್ ವಿಕಾಸ್ ಕಿಶೋರ್ – ಅವರನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಜಿಬಿಎ ಆರೋಗ್ಯ ಮತ್ತು ಶಿಕ್ಷಣ ವಿಶೇಷ ಆಯುಕ್ತರ … Continue reading *ಮೂವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed