*BREAKING: ಐವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ *
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದರೊಂದಿಗೆ ಸ್ಥಳ ನಿಯೀಜನೆ ಮಾಡಿ ಆದೇಶ ಹೊರಡಿಸಲಾಗಿದೆ. ಡಿ.ರಂದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲಾಧಿಕಾರಿಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲಾಧಿಕಾರಿನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ … Continue reading *BREAKING: ಐವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ *
Copy and paste this URL into your WordPress site to embed
Copy and paste this code into your site to embed