*ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳು:ಮನೋಜ್ ಜೈನ್ (ಐಎಎಸ್, 2006 ಬ್ಯಾಚ್) ಅವರನ್ನು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಕಾರ್ಯದರ್ಶಿ- ಹುದ್ದೆಯಿಂದ ತಕ್ಷಣದಿಂದಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.Home add -Advt ಡಾ. ತ್ರಿಲೋಕ್ ಚಂದ್ರ ಕೆ.ವಿ. (ಐಎಎಸ್, 2007 ಬ್ಯಾಚ್) ಅವರನ್ನು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ … Continue reading *ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed