Latest

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಾ.ಸುಶೀಲಾ ಬಿ – ಕೆ ಎಸ್ ಆರ್ ಟಿಸಿ ನಿರ್ದೇಶಕಿಯಾಗಿ ಹಾಗೂ ವೆಂಕಟೇಶ್ ಟಿ- ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಹಿಜಾಬ್ ಸಂಘರ್ಷ; ಪರೀಕ್ಷೆ ವಂಚಿತರಿಗೆ ಮರುಪರೀಕ್ಷೆ ವಿಚಾರ; ಸಚಿವರ ಸ್ಪಷ್ಟನೆ

Home add -Advt

Related Articles

Back to top button