ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ವರ್ಷದ ಸಂಭ್ರಮದ ಬೆನ್ನಲ್ಲೇ ರಾಜ್ಯ ಸರ್ಕಾರ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ.
42 ಐಎ ಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ 53 ಐಪಿ ಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸಿದೆ.
ಹೊಸ ವರ್ಷದ ಮೊದಲ ದಿನವೇ ಅನ್ವಯವಾಗುವಂತೆ ವೇತನ ಶ್ರೇಣಿ ಹೆಚ್ಚಳ ಮಾಡಲಾಗಿದೆ.
*ಲಿಪ್ ಕಿಸ್ ಮಾಡಿ ಮದುವೆ ಸುದ್ದಿ ಬಹಿರಂಗಪಡಿಸಿದ ನರೇಶ್-ಪವಿತ್ರಾ ಲೋಕೇಶ್*
https://pragati.taskdun.com/sandalwoodtollywoodpavitra-lokeshnaresh/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ