*ವಿಶ್ವಕಪ್ ಪಂದ್ಯಕ್ಕೆ ಕ್ಷಣಗಣನೆ; ನಮೋ ಸ್ಟೇಡಿಯಂನಲ್ಲಿ ಇಂಡೋ -ಆಸೀಸ್ ಫೈನಲ್ ಫೈಟ್*
ರಘುನಾಥ ಡಿ.ಪಿ. ಬೆಂಗಳೂರು: ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಭಾನುವಾರ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ. ವಿಶ್ವದ ಎರಡು ಬಲಿಷ್ಠ ತಂಡಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಏಕದಿನ ವಿಶ್ವಕಪ್ ಪ್ರಶಸ್ತಿಗಾಗಿ ಹಣಾಹಣಿ ನಡೆಯಲಿದೆ. 12 ವರ್ಷಗಳ ಬಳಿಕ ಪ್ರಶಸ್ತಿ ಸುತ್ತಿಗೇರಿರುವ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್‌ಪಟ್ಟ ಅಲಂಕರಿಸುವ ಕನಸಿನಲ್ಲಿದೆ. ಅಲ್ಲದೆ, 2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಅನುಭವಿಸಿದ ಸೋಲಿಗೂ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. 2 ದಶಕಗಳ … Continue reading *ವಿಶ್ವಕಪ್ ಪಂದ್ಯಕ್ಕೆ ಕ್ಷಣಗಣನೆ; ನಮೋ ಸ್ಟೇಡಿಯಂನಲ್ಲಿ ಇಂಡೋ -ಆಸೀಸ್ ಫೈನಲ್ ಫೈಟ್*
Copy and paste this URL into your WordPress site to embed
Copy and paste this code into your site to embed