*ಐಸಿಎಂಆರ್-ಎನ್.ಐ.ಟಿ.ಎಂ. ಸಂಸ್ಥಾಪನಾ ದಿನಾಚರಣೆ: ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ*

ಪ್ರಗತಿವಾಹಿನಿ ಸುದ್ದಿ: ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು/ಸಂಶೋಧಕರ‌ ಮೇಲಿದೆ. ಜೀವವೈವಿಧ್ಯ‌ವನ್ನು ಕಾಪಾಡುವ ಮೂಲಕ ಪಾರಂಪರಿಕ‌ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ  ಉಳಿಸಿ ಬೆಳೆಸಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ ಅವರು ಕರೆ ನೀಡಿದರು. ನಗರದಲ್ಲಿ ಸೋಮವಾರ ನಡೆದ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಧಾನ ಸಂಸ್ಥೆಯ 18 ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಅವರು … Continue reading *ಐಸಿಎಂಆರ್-ಎನ್.ಐ.ಟಿ.ಎಂ. ಸಂಸ್ಥಾಪನಾ ದಿನಾಚರಣೆ: ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ*