Education

*ಐಸಿಎಸ್ಇ ಮತ್ತು ಐಎಸ್ಇ ಪರಿಕ್ಷೆಗಳ ವೇಳಾ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೌನ್ಸಿಲ್‌ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. 

10 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5ರವರೆಗೆ ನಡೆಯಲಿದೆ.ಇನ್ನು ಪರೀಕ್ಷೆಯ ಫಲಿತಾಂಶಗಳನ್ನು ಮೇ 2025 ರಲ್ಲಿ ಘೋಷಿಸಲಾಗುವುದು ಎಂದು ಕೌನ್ಸಿಲ್ ಅಧಿಕೃತ ಅಧಿಸೂಚನೆಗಳಲ್ಲಿ ತಿಳಿಸಿದೆ.

ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳು cisce.org ಅಧಿಕೃತ ವೆಬೈಟ್ ನಿಂದ ವೇಳಾಪಟ್ಟಿಯನ್ನು ಡೌನ್ ಲೋಡ್ ಮಾಡಬಹುದು. 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಡೌನ್ ಲೋಡ್ ಮಾಡಲು, ಅಭ್ಯರ್ಥಿಗಳು ಅಧಿಕೃತ ವೆಬೈಟ್ cisce.org ಗೆ ಭೇಟಿ ನೀಡಿ ಮುಖಪುಟದಲ್ಲಿ 10 ಅಥವಾ 12 ನೇ ತರಗತಿಯ ದಿನಾಂಕ ಪರಿಶೀಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಬಹುದು.

Home add -Advt

Related Articles

Back to top button