*ಆಟೋ ರಿಕ್ಷಾಗಳಿಗೆ ಮೀಟರ್ ಕಡ್ಡಾಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ* *ಬೆಳಗಾವಿಯಲ್ಲಿ ಹಾಸ್ಯಾಸ್ಪದವಾಗಿರುವ ಆಟೋ ಮೀಟರ್!*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳ‌ ದುರಸ್ತಿಗೆ ಕ್ರಮ ವಹಿಸುವ ಮೂಲಕ ಅಪಘಾತಗಳ‌‌ ನಿಯಂತ್ರಣಕ್ಕೆ ಕ್ರಮ‌ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಸೆ.25) ಜರುಗಿದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ‌ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಕಳೆದ‌ ಮೂರು ವರ್ಷಗಳಲ್ಲಿ ಆದಂತಹ … Continue reading *ಆಟೋ ರಿಕ್ಷಾಗಳಿಗೆ ಮೀಟರ್ ಕಡ್ಡಾಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ* *ಬೆಳಗಾವಿಯಲ್ಲಿ ಹಾಸ್ಯಾಸ್ಪದವಾಗಿರುವ ಆಟೋ ಮೀಟರ್!*