ಬಿಹಾರ ಗೆದ್ದರೆ ದೇಶಾದ್ಯಂತ ಗೆಲ್ಲಬಹುದು: ಪಾಟ್ನಾದಲ್ಲಿ ಖರ್ಗೆ ಹೇಳಿಕೆ
ಪ್ರಗತಿವಾಹಿನಿ ಸುದ್ದಿ, ಪಾಟ್ನಾ: “ನಾವು ಬಿಹಾರವನ್ನು ಗೆದ್ದರೆ, ನಾವು ದೇಶಾದ್ಯಂತ ಗೆಲ್ಲಬಹುದು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಕ್ಷದ ಸಿದ್ಧಾಂತ ಮತ್ತು ತತ್ವಗಳಿಂದ ಬಿಹಾರವನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ” ಎಂದು ಹೇಳಿದರು. Home add -Advt ಭಿನ್ನಾಭಿಪ್ರಾಯಗಳನ್ನು ಬಿಟ್ಟು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಸೇರಿದ್ದ ವಿವಿಧ ಪಕ್ಷಗಳ ಮುಖಂಡರಿಗೆ ಖರ್ಗೆ ಮನವಿ ಮಾಡಿದರು. ನಂತರ ಮಾತನಾಡಿದ ರಾಹುಲ್ ಗಾಂಧಿ, … Continue reading ಬಿಹಾರ ಗೆದ್ದರೆ ದೇಶಾದ್ಯಂತ ಗೆಲ್ಲಬಹುದು: ಪಾಟ್ನಾದಲ್ಲಿ ಖರ್ಗೆ ಹೇಳಿಕೆ
Copy and paste this URL into your WordPress site to embed
Copy and paste this code into your site to embed