*ಬಿಪಿಎಲ್ ಕಾರ್ಡ್ ರದ್ದಾದರೆ ಸಿಗಲಿದೆ ಮೊತ್ತೊಂದು ಕಾರ್ಡ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೇವಲ ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಿ, ಅವರಿಗೆ ಎಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಎಂದು ಆಹಾರ ಇಲಾಖೆಯ ಸಚಿವ ಮುನಿಯಪ್ಪ ಅವರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ಕಾರಣದಿಂದ ಶೇ.15ರಷ್ಟು ಜನರದ್ದು ಮಾತ್ರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಆದರೆ ಇದನ್ನ ಸಹ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದು ಮಾಡಲಾಗಿದೆ. ಯಾವುದೇ ಕಾರಣಕ್ಕೂ ಒಂದು ಫಲಾನುಭವಿಗೂ ಮೋಸ ಆಗುವುದಿಲ್ಲ. ಸದ್ಯದಲ್ಲಿ ಎಣ್ಣೆ ಬೇಳೆ, ಕಾಳುಗಳು ಸೇರಿದಂತೆ … Continue reading *ಬಿಪಿಎಲ್ ಕಾರ್ಡ್ ರದ್ದಾದರೆ ಸಿಗಲಿದೆ ಮೊತ್ತೊಂದು ಕಾರ್ಡ್*