*ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ಬೆಳಗಾವಿ ರಣರಂಗ ಆಗುತ್ತೆ, ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ನಾಡ ದ್ರೋಹಿ ಚಟುವಟಿಕೆ ನಡೆಸಲು ಸಜ್ಜಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಆಕ್ರೋಶ ಹೊರ ಹಾಕಿದ್ದಾರೆ.  ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇದ್ದುಕೊಂಡು ನಮ್ಮ ಅನ್ನ ತಿಂದು, ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಖರು ಬೆಳಗಾವಿಯಲ್ಲಿದ್ದಾರೆ. ಎಂಇಎಸ್ ಜೀವ ಇಲ್ಲದ, ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಪುಂಡರು ಕರಾಳ ದಿನ ಆಚರಣೆ ಮಾಡದಂತೆ ಪೊಲೀಸ್ ಇಲಾಖೆ … Continue reading *ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ಬೆಳಗಾವಿ ರಣರಂಗ ಆಗುತ್ತೆ, ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ*