ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ನಾರಿ ಶಕ್ತಿ ಬಗ್ಗೆ ಗೌರವವಿದ್ದರೆ ಸಂತ್ರಸ್ತೆಯರಿಗೆ ಧೈರ್ಯ ತುಂಬಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಯಾದಗಿರಿ : “ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಯಾದಗಿರಿಯ ದೇವತ್ಕಲ್ ನ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಪೆನ್ ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ … Continue reading ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ನಾರಿ ಶಕ್ತಿ ಬಗ್ಗೆ ಗೌರವವಿದ್ದರೆ ಸಂತ್ರಸ್ತೆಯರಿಗೆ ಧೈರ್ಯ ತುಂಬಲಿ: ಡಿಸಿಎಂ ಡಿ.ಕೆ. ಶಿವಕುಮಾರ್