ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕವಷ್ಟೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು. ಇಲ್ಲದಿದ್ದರೆ ಸಮ್ಮೇಳನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದ ಜೀರಗೆ ಸಭಾಂಗಣದಲ್ಲಿ ಭಾನುವಾರ ನಡೆದ ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕಾರ್ಯಕ್ರಮದಲ್ಲಿ 32 ಸಾಧಕರಿಗೆ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ರಾಜ್ಯದ ಲಕ್ಷಾಂತರ ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ … Continue reading *ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಯಾಗದಿದ್ದರೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಅವಕಾಶ ನೀಡುವುದಿಲ್ಲ*: *ನಾರಾಯಣ ಗೌಡ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed