*ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ: ಸಚಿವ ಈಶ್ವರ ಖಂಡ್ರೆ*

ಬಿಜೆಪಿ ನಾಯಕರಿಂದ ಕಾಟಾಚಾರದ ಬರ ಅಧ್ಯಯನ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಿಜೆಪಿ ನಾಯಕರಿಗೆ ರೈತರ ಬಗ್ಗೆಯೂ ಕಾಳಜಿ ಇಲ್ಲ, ವಿದ್ಯಾರ್ಥಿಗಳ ಬಗ್ಗೆಯೂ ಕಾಳಜಿ ಇಲ್ಲ, ಕಾಟಾಚಾರಕ್ಕೆ ಬರ ಅಧ್ಯಯನ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಬಿಜೆಪಿ ನಾಯಕರು ಬರ ಪರಿಸ್ಥಿತಿಯ ಅಧ್ಯಯನ ಮಾಡಲು ತೆರಳುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಬರ, ನೆರೆ ಪೀಡಿತರ ಬಗ್ಗೆ … Continue reading *ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ: ಸಚಿವ ಈಶ್ವರ ಖಂಡ್ರೆ*