ಕರ್ನಾಟಕದಲ್ಲಿ ಮರಾಠಿ ಇದ್ದರೆ, ಮಹಾರಾಷ್ಟ್ರದಲ್ಲಿ ಕನ್ನಡವೇಕಿಲ್ಲ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಳಸುವ ಇ.ವಿ.ಎಮ್. ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಬಳಸುವಾಗ ಗಡಿ ಕನ್ನಡಿಗರಿಗೆ ಆಗಬಹುದಾದ ಭಾಷಾ ತಾರತಮ್ಯ ಅನ್ಯಾಯವನ್ನು ಸರಿಪಡಿಸುವಂತೆ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆಗ್ರಹಿಸಿದೆ.ಈ ಕುರಿತು ಮುಖ್ಯ ಚುನಾವಣಾ ಆಯುಕ್ತರಿಗೆ ಅಧ್ಯಕ್ಷ ಅಶೋಕ ಚಂದರಗಿ ಪತ್ರ ಬರೆದಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬೀದರ, ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರಗಳಲ್ಲಿ ಬಳಸುವ ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಕನ್ನಡದ ಜೊತೆಗೆ ಮರಾಠಿಯಲ್ಲಿಯೂ ಸಹ ಮುದ್ರಿಸಲು ಚುನಾವಣಾ ಆಯೋಗವು ನಿರ್ದೇಶನ … Continue reading ಕರ್ನಾಟಕದಲ್ಲಿ ಮರಾಠಿ ಇದ್ದರೆ, ಮಹಾರಾಷ್ಟ್ರದಲ್ಲಿ ಕನ್ನಡವೇಕಿಲ್ಲ?