*ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.  ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಪಕ್ಷ ಹಾಗೂ ಅನೇಕ ಸ್ವಾಭಿಮಾನಿ ಸಂಘಟನೆಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ. ಮುಂದೆ ಬೇರೆ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಅನೇಕ ಸಂಘಟನೆಗಳು … Continue reading *ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ*