ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅಪಾಯ ಕಟ್ಟಿಟ್ಟ ಬುತ್ತಿ – ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಮ್ಮ ಪರಿಸರ ಉಳಿಸಲು ಈಗಲೇ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೊಂದು ದಿನ ಅಪಾಯ ಕಟ್ಟಿಟ್ಟ ಬುತ್ತಿ. ಮತ್ತೆ ಸರಿಪಡಿಸಲಾಗದಂತಹ ಸ್ಥಿತಿಗೆ ನಾವು ತಲುಪುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಎಚ್ಚರಿಸಿದ್ದಾರೆ.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವನಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ​ ಅವರು ಮಾತನಾಡಿರು. Home add -Advt ​ಕೇವಲ ಗಿಡ ಮರ ಬೆಳೆಸುವುದಷ್ಟೇ ಪರಿಸರ ರಕ್ಷಣೆಯಲ್ಲ. ನಮ್ಮ ಸುತ್ತಲಿನ ವಾತಾವರಣ ಕೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ಲಾಸ್ಟಿಕ್ … Continue reading ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅಪಾಯ ಕಟ್ಟಿಟ್ಟ ಬುತ್ತಿ – ಚನ್ನರಾಜ ಹಟ್ಟಿಹೊಳಿ