ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ರಾಜಕಾರಣದಲ್ಲಿ ಮತ್ತೆ ಭಿನ್ನಮತದ ಸ್ವರ ಕೇಳಿಬಂದಿದೆ. ಬೆಂಗಳೂರಿನಿಂದ ಬಂದು ತಮ್ಮ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಶಾಸಕ ಪ್ರದೀಪ್ ಈಶ್ವರ್, ರಕ್ಷಾ ರಾಮಯ್ಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರದೀಪ್ ಈಶ್ವರ್ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲವು ಬಾರಿ ತಮ್ಮ ಕ್ಷೇತ್ರಕ್ಕೆ ಬರಬೇಡಿ ಎಂದು ಹೇಳಿದ್ದರೂ ರಕ್ಷಾ ರಾಮಯ್ಯ ಬರುತ್ತಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ತಮ್ಮ ಕ್ಷೇತ್ರಕ್ಕೆ ಬಂದು ಬಿಜೆಪಿಯವರೊಂದಿಗೆ ಸೇರಿಕೊಂಡು … Continue reading * ‘ನನ್ನ ಕ್ಷೇತ್ರಕ್ಕೆ ಮತ್ತೆ ಬಂದರೆ ತಮ್ಮನಿಗೆ ಬಿ ಫಾರಂ ಕೊಡಿಸುತ್ತೇನೆʼ*: *ರಕ್ಷಾ ರಾಮಯ್ಯಗೆ ಪ್ರದೀಪ್ ಈಶ್ವರ್ ಸವಾಲು*
Copy and paste this URL into your WordPress site to embed
Copy and paste this code into your site to embed