Latest

ಎಸ್.ಜಿ.ನೇಗಿನಾಳ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತೀಯ ಅರಣ್ಯ ಸೇವೆಯ ನಿವೃತ್ತ ಅಧಿಕಾರಿ ಎಸ್.ಜಿ.ನೇಗಿನಾಳ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಹಿರಿಯ ಐಎಫ್ ಎಸ್ ಅಧಿಕಾರಿಯಾಗಿದ್ದ ನೇಗಿನಾಳ 15 ಲಕ್ಷಕ್ಕೂ ಅಧಿಕ ಸಸಿಗಳನ್ನು ಹಲವು ಸಹಯೋಗಗಳ ಮೂಲಕ ನೆಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದರು.

ಎಸ್.ಜಿ.ನೇಗಿನಾಳ ಅವರು ಯೂಥ್ ಫೋಟೊಗ್ರಫಿ ಸೊಸೈಟಿಯ ಗೌರವಾನ್ವಿತ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button