*ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಡೀನ್ ಅಮಾನತು*

ಪ್ರಗತಿವಾಹಿನಿ ಸುದ್ದಿ: ಐಐಟಿ ಬಾಂಬೆ ಕ್ಯಾಂಪಸ್ ನ ಹಾಸ್ಟೆಲ್ ನಲ್ಲಿ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಸಾಹಿಲ್ ರವೀಂದ್ರ ವಕೋಡ್ (22) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ಬಾಂಬೆ ಡೀನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸೆ.19ರಂದು ಆತ್ಮಹತ್ಯೆಗೆ ಶರಣಾಗಿದ್ದ. ಸಾಹಿಲ್ ಆತ್ಮಹತ್ಯೆ ಖಂಡಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಐಐಟಿ ಬಾಂಬೆ ಡೀನ್ ಪ್ರೊಫೆಸರ್ ಸೂರ್ಯನಾರಾಯಣ್ ದುಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಯ … Continue reading *ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಡೀನ್ ಅಮಾನತು*