Karnataka NewsLatestPolitics

*ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತಾರಕ್ಕೇರಿದೆ. ಮತಗಳ್ಳತನದ ವಿರುದ್ಧ ಹೋರಾಡಲು ಕಾಂಗ್ರೆಸ್ ನಾಯಕರು ಶಾಸಕರು ದೆಹಲಿ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಇತ್ತ ಶಾಸಕ, ಡಿ.ಕೆ.ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Home add -Advt

ರಾಮನಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಾಅನು ಇಂದೂ ಹೇಳುತ್ತಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ. ಡಿ.ಕೆ.ಶಿವಕುಮಾರ್ ಅವರಿಗೂ ಒಂದು ಅವಕಾಶಕೊಡಬೇಕು. ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ. ಜನವರಿ 6 ಅಥವಾ ಜನವರಿ 9 ರಂದು ಅವರು ಸಿಎಂ ಆಗಲು ಅವಕಾಶ ಕೂಡಿಬರಲಿದೆ ಎಂದು ಕೂಡಿಬರಲಿದೆ. ಡಿಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದಿದ್ದಾರೆ.

Related Articles

Back to top button