*ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತಾರಕ್ಕೇರಿದೆ. ಮತಗಳ್ಳತನದ ವಿರುದ್ಧ ಹೋರಾಡಲು ಕಾಂಗ್ರೆಸ್ ನಾಯಕರು ಶಾಸಕರು ದೆಹಲಿ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಇತ್ತ ಶಾಸಕ, ಡಿ.ಕೆ.ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮನಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಾಅನು ಇಂದೂ ಹೇಳುತ್ತಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ. ಡಿ.ಕೆ.ಶಿವಕುಮಾರ್ ಅವರಿಗೂ ಒಂದು ಅವಕಾಶಕೊಡಬೇಕು. ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ. ಜನವರಿ 6 ಅಥವಾ … Continue reading *ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ*