*ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತಾರಕ್ಕೇರಿದೆ. ಮತಗಳ್ಳತನದ ವಿರುದ್ಧ ಹೋರಾಡಲು ಕಾಂಗ್ರೆಸ್ ನಾಯಕರು ಶಾಸಕರು ದೆಹಲಿ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಇತ್ತ ಶಾಸಕ, ಡಿ.ಕೆ.ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.Home add -Advt ರಾಮನಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಾಅನು ಇಂದೂ ಹೇಳುತ್ತಿದ್ದೇನೆ. ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ. ಡಿ.ಕೆ.ಶಿವಕುಮಾರ್ ಅವರಿಗೂ ಒಂದು ಅವಕಾಶಕೊಡಬೇಕು. ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಜನವರಿ 6ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ. ಜನವರಿ … Continue reading *ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ*
Copy and paste this URL into your WordPress site to embed
Copy and paste this code into your site to embed