*ಅಕ್ರಮ ಗೋ ಸಾಗಾಟ: ಆರೋಪಿ ಕಾಲಿಗೆ ಗುಂಡೇಟು*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಅಬ್ದುಲ್ಲಾ (40) ಎಂದು ಗುರುತಿಸಲಾಗಿದೆ. ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ ಅಕ್ರಮವಾಗಿ ಗೋವು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪುತ್ತೂರಿನ ಈಶ್ವರಮಂಗಲದ ಬೆಳ್ಳಿಚಡವಿನ ಬಳಿ ವಾಹನವನ್ನು ಅಡ್ಡಗಟ್ಟಲು ಮುಂದಾಗಿದ್ದಾರೆ. … Continue reading *ಅಕ್ರಮ ಗೋ ಸಾಗಾಟ: ಆರೋಪಿ ಕಾಲಿಗೆ ಗುಂಡೇಟು*
Copy and paste this URL into your WordPress site to embed
Copy and paste this code into your site to embed