*ಗದ್ದೆಗೆ ಹಾಕಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆ ಸಾವು*: *ಜಮೀನು ಮಾಲೀಕ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಳೆ ಉಳಿಸಿಕೊಳ್ಳಲು ಜಮೀನಿನಲ್ಲಿ ಅಕ್ರಮವಾಗಿ ಎಳೆದಿದ್ದ ವಿದ್ಯುತ್ ತಂತಿ ಕಾಡಾನೆಯೊಂದರ ಜೀವವನ್ನೇ ಬಲಿ ಪಡೆದಿದೆ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ 13 ವರ್ಷದ ಕಾಡಾನೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದೆ. ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಅಕ್ರಮವಾಗಿ ವಿದ್ಯುತ್ ಹರಿಸಿದ್ದೇ ಈ ದುರಂತಕ್ಕೆ ಕಾರಣವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾಡಿನಿಂದ ಆಹಾರ ಅರಸಿ ಬಂದಿದ್ದ ಆನೆ, ಫಸಲಿಗೆ ಬಂದಿದ್ದ ಗದ್ದೆಯತ್ತ ತೆರಳಿತ್ತು. … Continue reading *ಗದ್ದೆಗೆ ಹಾಕಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆ ಸಾವು*: *ಜಮೀನು ಮಾಲೀಕ ವಶಕ್ಕೆ*
Copy and paste this URL into your WordPress site to embed
Copy and paste this code into your site to embed