*ಅಕ್ರಮ ಮದ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥ ನಗರದಲ್ಲಿ ಇಬ್ಬರು ಆರೋಪಿಗಳು ಅಕ್ರಮವಾಗಿ ಗೋವಾ ಮದ್ಯವನ್ನು ಮಾರಾಟ ಮಾಡುತ್ತಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.  ಮಾರ್ಕೇಟ ಪೊಲೀಸ್ ಠಾಣೆಯ ಪಿಐ ನೇತೃತ್ವದಲ್ಲಿ ಪಿಎಸ್ಐ ವಿಠಲ ಹಾವನ್ನವರ ಮತ್ತು ಸಿಬ್ಬಂದಿ ದಾಳಿ ಮಾಡಿ ಮಂಜುನಾಥ ಮಲಗೌಡ ಗಿಡಗೇರಿ ಹಾಗೂ ಯತಿರಾಜ ರಾಮಚಂದ್ರ ಪರದೆ ಎಂಬಾತನನ್ನು ಬಂಧಿಸಿದ್ದಾರೆ.Home add -Advt ಮದ್ಯ ಸಾಗಾಟದ ವೇಳೆ ಆರೋಪಿಗಳು  ಸಿಕ್ಕಿದ್ದು, ಪೊಲೀಸರು ವಿಚಾರಣೆ ಮಾಡಿದಾಗ ಅವರು ಸರಾಯಿ ಬಾಟಲಿಗಳನ್ನು … Continue reading *ಅಕ್ರಮ ಮದ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ*