*5 ಲಕ್ಷ ಮೌಲ್ಯದ ಅಕ್ರಮ ಮದ್ಯ ಸೀಜ್*

ಪ್ರಗತಿವಾಹಿನಿ ಸುದ್ದಿ: 5 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಶೇಖರಿಸಿಟ್ಟಿದ್ದ ಆರೋಪಿಯನ್ನು ಬೆಂಗಳೂರನ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕತ್ರಿಗುಪ್ಪೆಯ ಪುರುಷೋತ್ತಮ್ ಬಂಧಿತ ಆರೋಪಿ, ಪುರುಷೋತ್ತಮ್ ಗೋವಾದಲ್ಲಿನ ಮದ್ಯದ ಅಂಗಡಿಯವರ ಜತೆ ಸಂಪರ್ಕ ಹೊಂದಿದ್ದು, ಕಡಿಮೆ ಬೆಲೆ ಮದ್ಯವನ್ನು ಗೋವಾದಿಂದ ಬಸ್ ಮೂಲಕ ತರಿಸಿಕೊಳ್ಳಲುತ್ತಿದ್ದ ಬಸ್ ಬೆಂಗಳೂರಿಗೆ ಬರುತ್ತಿದ್ದಂತೆ ಅದನ್ನು ಇಳಿಸಿಕೊಂಡು ಮನೆಯಲ್ಲಿ ಸಂಗ್ರಹಿಸಿಟ್ಟು ಕೊಂಡಿದ್ದ. ಕಳೆದ ಅ.27 ರಂದು ಬನಶಂಕರಿಯ 2 ನೇ ಹಂತದಲ್ಲಿ ಬೈಕ್ ನಿಲ್ಲಿಸಿಕೊಂಡು ಯಾವುದೋ ಕೆಲಸದಲ್ಲಿ ತೊಡಗಿದ್ದ ಇದರಿಂದ ಅನುಮಾನಗೊಂಡ … Continue reading *5 ಲಕ್ಷ ಮೌಲ್ಯದ ಅಕ್ರಮ ಮದ್ಯ ಸೀಜ್*