*ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ : ಎಚ್.ಕೆ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ದಿನಾಂಕ:09.09.2025 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ರವರು ಇಂದು ಗದಗನಲ್ಲಿ ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ … Continue reading *ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ : ಎಚ್.ಕೆ ಪಾಟೀಲ್*
Copy and paste this URL into your WordPress site to embed
Copy and paste this code into your site to embed